ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ದುರ್ಮರಣ..!

Banglore News: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್​ ಬಳಿ ಈ ದುರಂತ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಸುಮಾರು 60 ವರ್ಷದ ಮಹಿಳೆ ದುರ್ಮರಣ ಹೊಂದಿದ್ದಾರೆ. ಇದೀಗ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬಿಎಂಟಿಸಿ ಬಸ್ ಗುದ್ದಿದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.  ಬೆಂಗಳೂರಿನ ನಾಗರಬಾವಿ ಸರ್ಕಲ್ ಬಳಿ ಈ  ಘಟನೆ ನಡೆದಿದೆ.  ರಸ್ತೆ ದಾಟುವ ವೇಳೆ ಬಸ್ ಗುದ್ದಿದ … Continue reading ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ದುರ್ಮರಣ..!