BMTC : ಬಿಎಂಟಿಸಿ ಹಾರಾಟಕ್ಕೆ ಬಲಿಯಾಯಿತೇ ಕಂದಮ್ಮ ..?!

Banglore News : ಬೆಂಗಳೂರಿನಲ್ಲಿ ಬಿಎಂಟಿಸಿ ಗೆ ಕಂದಮ್ಮ ಬಲಿಯಾಗಿದೆ. ಬಿಎಂಟಿಸಿ ಬಸ್ ಹರಿದು ನಾಲ್ಕು ವರ್ಷ ವಯಸ್ಸಿನ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ ಕೆಜಿ ವಿದ್ಯಾರ್ಥಿನಿ ಪೂರ್ವಿ ರಾವ್ ಮೃತ ದುರ್ದೈವಿ. ಮಗಳನ್ನು ಶಾಲೆಗೆ ಬಿಡಲೆಂದು ಆಕೆಯ ತಂದೆ ಪ್ರಸನ್ನ ಅವರು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದಾಗ ಅಪಘಾತ ಸಂಭವಿಸಿದೆ. ಉತ್ತರಹಳ್ಳಿ ಮುಖ್ಯರಸ್ತೆಯ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ … Continue reading BMTC : ಬಿಎಂಟಿಸಿ ಹಾರಾಟಕ್ಕೆ ಬಲಿಯಾಯಿತೇ ಕಂದಮ್ಮ ..?!