Body building: ಮಿಸ್ಟರ್ ಉತ್ತರ ಕರ್ನಾಟಕ -2023 ದೇಹದಾರ್ಢ್ಯ ಸ್ಪರ್ಧೆ..!
ಹುಬ್ಬಳ್ಳಿ: ಬ್ಲೂ ಸ್ಟಾರ್ ಕ್ರಿಯೇಶನ್ ಕ್ಲಬ್ ಹಾಗೂ ಧಾರವಾಡ ಜಿಲ್ಲಾ ಬಾಡಿ ಬಿಲ್ಡಿಂಗ್ ಮತ್ತು ಫಿಟ್ ನೆಸ್ ಫೆಡರೇಶನ್ ಸಂಯುಕ್ತ ಆಶ್ರಯದಲ್ಲಿ ಸೆ.3 ರಂದು ಇಲ್ಲಿನ ಅಶೋಕ ನಗರದ ಕನ್ನಡ ಭವನದಲ್ಲಿ ಮಿಸ್ಟರ್ ಉತ್ತರ ಕರ್ನಾಟಕ -2023 ದೇಹದಾರ್ಢ್ಯ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಫೆಡರೇಶನ್ ಅಧ್ಯಕ್ಷ ಶರೀಫ್ ಮುಲ್ಲಾ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯಕರ ಮತ್ತು ಫಿಟ್ ಜೀವನ ಶೈಲಿಯ ಸಮುದಾಯವನ್ನು ಪ್ರೇರೇಪಿಸಲು ದೇಹದಾರ್ಢ್ಯ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿಜಯನಗರ, ಬಳ್ಳಾರಿ, ಬೀದರ, ಕಲಬುರಗಿ, ಯಾದಗಿರಿ, … Continue reading Body building: ಮಿಸ್ಟರ್ ಉತ್ತರ ಕರ್ನಾಟಕ -2023 ದೇಹದಾರ್ಢ್ಯ ಸ್ಪರ್ಧೆ..!
Copy and paste this URL into your WordPress site to embed
Copy and paste this code into your site to embed