ಶಿವಸೇನೆಯ ಶಿಂಧೆ ಬಣಕ್ಕೆ ಸೇರ್ಪಡೆಯಾದ ಬಾಲಿವುಡ್ ನಟ ಗೋವಿಂದ
Movie News: ಬಾಲಿವುಡ್ ನಟ, ಮಾಜಿ ಸಂಸದ ಗೋವಿಂದಾ, ಮತ್ತೆ ರಾಜಕೀಯಕ್ಕೆ ಸೇರಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಗೋವಿಂದಾ, ಶಿವಸೇನೆಯ ಶಿಂಧೆ ಬಣವನ್ನು ಸೇರಿದ್ದಾರೆ. 2004ರಲ್ಲಿ ಗೋವಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಅವಧಿ ಬಳಿಕ, ಅವರು ಮತ್ತೆ ಸ್ಪರ್ಧಿಸದೇ, ಕಾಂಗ್ರೆಸ್‌ಗೆ ಬೆಂಬಲಿಸಿ, ಪ್ರಚಾರ ನಡೆಸಿದ್ದರು. ಬಳಿಕ ರಾಜಕೀಯದಿಂದ ದೂರ ಉಳಿದಿದ್ದರು. ಇದೀಗ ಮತ್ತೆ ರಾಜಕೀಯಕ್ಕೆ ಮರಳಿದ್ದು, ಕಾಂಗ್ರೆಸ್ ತೊರೆದು ಶಿಂಧೆ ಬಣ ಸೇರಿದ್ದಾರೆ. ಅಲ್ಲದೇ, ಮೊದಲೆಲ್ಲ ಸಿನಿಮಾದಲ್ಲಿ ನಟಿಸುತ್ತಿದ್ದ ಗೋವಿಂದ, ಬಳಿಕ ರಿಯಾಲಿಟಿ ಶೋನಲ್ಲಿ … Continue reading ಶಿವಸೇನೆಯ ಶಿಂಧೆ ಬಣಕ್ಕೆ ಸೇರ್ಪಡೆಯಾದ ಬಾಲಿವುಡ್ ನಟ ಗೋವಿಂದ
Copy and paste this URL into your WordPress site to embed
Copy and paste this code into your site to embed