ಅಭಿಮಾನಿ ಕಾಲಿಗೆ ಬಿದ್ದ ಬಾಲಿವುಡ್ ನಟ…!
Bollywood News: ಬಾಲಿವುಡ್ ನಟ ಹೃತಿಕ್ ರೋಷನ್ ಅವರು ತಮ್ಮ ಅಭಿಮಾನಿಯೊಬ್ಬರ ಕಾಲಿಗೆ ನಮಸ್ಕರಿಸಿದ್ದು, ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೃತಿಕ್ ರೋಷನ್ ಅವರು ಇತ್ತೀಚೆಗೆ ಫಿಟ್ನೆಸ್ಗೆ ಸಂಬಂಧಿಸಿ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ತೆರಳಿದ್ದಾಗ ಆ ಕಾರ್ಯಕ್ರಮದ ವೇದಿಕೆಯಲ್ಲಿ ಅವರ ಕೈಯಿಂದ ಅನೇಕರಿಗೆ ಬಹುಮಾನ ವಿತರಿಸಲಾಯಿತು. ಬಹುಮಾನ ಸ್ವೀಕರಿಸಲು ವೇದಿಕೆ ಬಂದ ಅಭಿಮಾನಿಯೊಬ್ಬರು ಹೃತಿಕ್ ಕಾಲಿಗೆ ನಮಸ್ಕರಿಸಿದಾಗ ಕೂಡಲೇ ಹೃತಿಕ್ ಕೂಡ ಆ ಅಭಿಮಾನಿಯ ಕಾಲು ಮುಟ್ಟಿ ನಮಸ್ಕಾರ ಮಾಡಿದ್ದಾರೆ. ಇನ್ನು ಹೃತಿಕ್ ರೋಷನ್ ಅವರು … Continue reading ಅಭಿಮಾನಿ ಕಾಲಿಗೆ ಬಿದ್ದ ಬಾಲಿವುಡ್ ನಟ…!
Copy and paste this URL into your WordPress site to embed
Copy and paste this code into your site to embed