“ಕೊರಗಜ್ಜ” ಚಿತ್ರಕ್ಕೆ ಸ್ವತಃ ಕನ್ನಡದಲ್ಲಿಯೇ ಡಬ್ಬಿಂಗ್ ಮಾಡಿದ ಬಾಲಿವುಡ್ ನಟ “ಕಬೀರ್ ಬೇಡಿ”
ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗಿತ್ತು. ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಚಿತ್ರದಲ್ಲಿ ಬರುವ “ಉದ್ಯಾವರ ಅರಸರ” ಪಾತ್ರವನ್ನು ಕಬೀರ್ ಬೇಡಿ ಸಮರ್ಥವಾಗಿ ನಿಭಾಯಿಸಿದ್ದು ಮಾತ್ರವಲ್ಲದೆ ನಿರ್ದೇಶಕರ “ವಿಷುವಲ್ ಇಮೇಜಿನೇಷನ್”ನನ್ನು ವಿಶೇಷವಾಗಿ ಮೆಚ್ಚಿಕೊಂಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಉದ್ಯಾವರದಲ್ಲಿನ ರಾಷ್ಟ್ರೀಯ ಹೆದ್ದಾರಿಯಬಲ ಬದಿಯಲ್ಲಿ ಉದ್ಯಾವರ ಅರಸರ ಸಾನಿಧ್ಯ ವಿರುವ ಬಹಳ ದೊಡ್ಡ ದೈವಸ್ಥಾನವಿದೆ.”ಕೊರಗಜ್ಜ” ಸಿನಿಮಾದಲ್ಲಿ ಹಿರಿಯ ನಟಿ ಭವ್ಯರವರು ಉದ್ಯಾವರ ಅರಸರನ್ನು ಎದುರುಹಾಕಿಕೊಳ್ಳುವ “ಪಂಜಂದಾಯಿ” ಎನ್ನುವ … Continue reading “ಕೊರಗಜ್ಜ” ಚಿತ್ರಕ್ಕೆ ಸ್ವತಃ ಕನ್ನಡದಲ್ಲಿಯೇ ಡಬ್ಬಿಂಗ್ ಮಾಡಿದ ಬಾಲಿವುಡ್ ನಟ “ಕಬೀರ್ ಬೇಡಿ”
Copy and paste this URL into your WordPress site to embed
Copy and paste this code into your site to embed