Friday, September 20, 2024

Latest Posts

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ

- Advertisement -

www.karnatakatv.net : ಬಾಲಿವುಡ್ ನಟ, ಎಂ.ಎಸ್ ಧೋನಿ ಜೀವನ ಚರಿತ್ರೆಯ ಸಿನಿಮಾದಲ್ಲಿ ನಟಿಸಿರುವ ಸುಶಾಂತ್ ಸಿಂಗ್ ರಜಪೂತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ತನ್ನ ಮನೆಯಲ್ಲಿಯೇ ಸುಶಾಂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗಷ್ಟೆ ಸುಶಾಂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಬೆನ್ನಲ್ಲೇ ಸುಶಾಂತ್ ಆತ್ಮಹತ್ಯೆ ಹಲವು ಅನುಮಾಗಳಿಗೆ ಕಾರಣವಾಗಿದೆ.

ಸುಶಾಂತ್ ಸಿಂಗ್ ರಜಪೂತ್ ಧೋನಿ ಸಿನಿಮಾ ನಟನೆಗಾಗಿ ಹಲವು ಪ್ರಶಸ್ತಿಗಳನ್ನ ಬಾಚಿಕೊಂಡಿದ್ದಾರೆ. ಇದರ ನಡುವೆ ರಿಯಾಲಿಟಿ ಶೋಗಳಲ್ಲೂ ಸುಶಾಂತ್ ಭಾಗಿಯಾಗ್ತಿದ್ರು. ಈ ಕ್ಷಣದ ವರೆಗೂ ಸುಶಾಂತ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ

ಎಂಟರ್ ಟೈನ್ಮೆಂಟ್ ಬ್ಯೂರೋ, ಕರ್ನಾಟಕ ಟಿವಿ

https://www.youtube.com/watch?v=uQobu3qtHQk
- Advertisement -

Latest Posts

Don't Miss