- Advertisement -
ಸಿನಿಮಾ ಸುದ್ದಿ: ಕಳೆದ ಐದು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಹಿರಿಯ ನಟಿಗೆ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿ ಪಡೆದ ಹಿರಿಯ ನಟಿ ವಹೀದಾ ರೆಹಮಾನ್ ಜಿ ಚಿತ್ರರಂಗದ ಗಣ್ಯರಿಂದ ಶುಭಾಶಯಗಳು ಹರಿದು ಬರುತ್ತಿದ್ದು ರಾಜ್ಯದ ಉಪ ಮುಖ್ಯಮಂತ್ರ ಡಿಕೆ ಶಿವಕುಮಾರ್ ಟ್ವಿಟ್ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅನುರಾಗ್ ಠಾಕೂರ್ ಪ್ರಶಸ್ಸಿ ಘೋಷಣೆ ಮಾಡಿದ್ದರು. ವಹೀದಾ ಜೀ, ಭಾರತೀಯ ಚಿತ್ರರಂಗಕ್ಕೆ ನಿಮ್ಮ ಕೊಡುಗೆ ಅನುಕರಣೀಯ. ನಿಮ್ಮ ಚಿತ್ರರಂಗದ ಶ್ರೇಷ್ಠತೆ ಇತಿಹಾಸದಲ್ಲಿ ಅಚ್ಚೊತ್ತಿದೆ. ನೀವು ತಲೆಮಾರುಗಳಾದ್ಯಂತ ಮಹಿಳೆಯರಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸಲಿ ಎಂದು ಶುಭ ಹಾರೈಸಿದ್ದಾರೆ.
Yash : ಯಶ್ 19 ಚಿತ್ರದ ಅಪ್ಡೇಟ್ ಗಾಗಿ ಗಣೆಶನ ಮೊರೆ ಹೋದ ಅಭಿಮಾನಿಗಳು..!
- Advertisement -