ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ನಿಧನ

Bollywood News: ಬಾಲಿವವುಡ್‌ ನಟಿ ಮತ್ತು ಮಾಡೆಲ್ ಆಗಿದ್ದ ಪೂನಂ ಪಾಂಡೆ(32) ನಿಧನರಾಗಿದ್ದಾರೆ. ಗರ್ಭಕೋಶದ ಕ್ಯಾನ್ಸರ್‌ನಿಂದ ಪೂನಂ ಪಾಂಡೆ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಪೂನಂ ಸಾವನ್ನಪ್ಪಿದ್ದಾರೆ. ಪೂನಂ ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ, ಪೂನಂ ಸಾವನ್ನಪ್ಪಿದ್ದಾರೆ. ಈಕೆಯ ಸಾವಿಗೆ ಹಲವರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ, ಪೂನಂಪಾಂಡೆ ಮ್ಯಾನೇಜರ್ ಈ ಸುದ್ದಿ ಖಚಿತಪಡಿಸಿದ್ದಾರೆ. 2013ರಲ್ಲಿ ನಶಾ ಸಿನಿಮಾದ ಮೂಲಕ ಬಾಲಿವುಡ್‌ಗೆ ಕಾಲಿಟ್ಟ … Continue reading ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ನಿಧನ