Thursday, May 30, 2024

Latest Posts

ಬಾಲಿವುಡ್ ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು

- Advertisement -

Movie News: ಬಾಲಿವುಡ್ ನಟಿ ರಾಖಿ ಸಾವಂತ್ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಕೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಹಿಂದೆ ರಾಖಿ ಸಾವಂತ್ ಹೊಟ್ಟೆಯಲ್ಲಿ ಗಡ್ಡೆ ಇದ್ದು, ಆಪರೇಷನ್ ಆಗಿದೆ ಎಂದು ಹೇಳಿದರು. ಇದೀಗ ಆಕೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಸಿಜಿ ಯಂತ್ರವನ್ನು ಅಳವಡಿಸಲಾಗಿದ್ದು, ರಾಖಿ ಸಾವಂಂತ್ ಬಿಪಿ ಚೆಕ್ ಮಾಡುವ ಫೋಟೋ ಕೂಡ ವೈರಲ್ ಆಗಿದೆ.

ಇನ್ನು ಕೆಲವರ ಪ್ರಕಾರ, ಈಕೆ ಸದಾ ಸುದ್ದಿಯಲ್ಲಿರಲು ಒಂದಲ್‌ಲ ಒಂದು ಕಿತಾಪತಿ ಮಾಡುತ್ತಿರುತ್ತಾಳೆ. ಹಾಗಾಗಿ ಈಕೆಗೆ ನಿಜವಾಗಿಯೂ ಆರೋಗ್ಯ ಹಾಳಾಗಿದೆಯೋ, ಅಥವಾ ಈಕೆ ಪ್ರಚಾರಕ್ಕಾಗಿ ನಾಟಕ ಮಾಡುತ್ತಿದ್ದಾಳೋ, ಗೊತ್ತಿಲ್ಲವೆಂದು ಹೇಳುತ್ತಿದ್ದಾರೆ. ಈ ಮೊದಲು ಮಾಜಿ ಪತಿಯ ವಿಷಯದಲ್ಲಿ ರಾಖಿ ಹೆಚ್ಚು ಸುದ್ದಿಯಲ್ಲಿದ್ದರು.

Divorce case: ಕುರ್‌ಕುರೆ ತಂದುಕೊಟ್ಟಿಲ್ಲವೆಂದು ಪತಿಗೆ ಡಿವೋರ್ಸ್ ಕೊಡಲು ರೆಡಿಯಾದ ಪತ್ನಿ

ನಟಿ ಛಾಯಾಸಿಂಗ್ ಮನೆಯಲ್ಲಿ ಕಳ್ಳತನ: ಮನೆಕೆಲಸದಾಕೆಯೇ ಮಾಡಿದ್ದಾ ಕಿತಾಪತಿ..?

ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss