ಬಾಲಿವುಡ್ ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು

Movie News: ಬಾಲಿವುಡ್ ನಟಿ ರಾಖಿ ಸಾವಂತ್ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಕೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ ರಾಖಿ ಸಾವಂತ್ ಹೊಟ್ಟೆಯಲ್ಲಿ ಗಡ್ಡೆ ಇದ್ದು, ಆಪರೇಷನ್ ಆಗಿದೆ ಎಂದು ಹೇಳಿದರು. ಇದೀಗ ಆಕೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಸಿಜಿ ಯಂತ್ರವನ್ನು ಅಳವಡಿಸಲಾಗಿದ್ದು, ರಾಖಿ ಸಾವಂಂತ್ ಬಿಪಿ ಚೆಕ್ ಮಾಡುವ ಫೋಟೋ ಕೂಡ ವೈರಲ್ ಆಗಿದೆ. ಇನ್ನು ಕೆಲವರ ಪ್ರಕಾರ, … Continue reading ಬಾಲಿವುಡ್ ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು