Friday, July 4, 2025

Latest Posts

ಬಾಲಿವುಡ್‌ನ ಫೇಮಸ್ ಕೋರಿಯೋಗ್ರಾಫರ್ ಸರೋಜ್ ಖಾನ್ ನಿಧನ..!

- Advertisement -

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‌ನ ಫೇಮಸ್ ಕೋರಿಯೋಗ್ರಾಫರ್ ಸರೋಜ್ ಖಾನ್(71) ನಿಧನರಾಗಿದ್ದಾರೆ.

ಕೆಲ ದಿನಗಳ ಹಿಂದೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸರೋಜ್ ಖಾನ್‌ರನ್ನ ಬಾಂದ್ರಾದ ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಸರೋಜ್ ಖಾನ್ ಇಂದು ಸಾವನ್ನಪ್ಪಿದ್ದಾರೆ.

ಉಸಿರಾಟದ ಸಮಸ್ಯೆ ಇದ್ದ ಕಾರಣ ಸರೋಜ್ ಖಾನ್‌ರನ್ನು ಕೊರೊನಾ ಪರೀಕ್ಷೆಗೂ ಒಳಪಡಿಸಲಾಗಿತ್ತು. ಆದ್ರೆ ಕೊರೊನಾ ನೆಗೆಟಿವ್ ಎಂಬ ವರದಿ ಬಂದಿತ್ತು.

https://youtu.be/N38wqgOVFKM

ಬಾಲಿವುಡ್ ಬೆಡಿಗ ಮಾಧುರಿ ದೀಕ್ಷಿತ್ ತೆರೆ ಮೇಲೆ ಹಾಕುತ್ತಿದ್ದ ಹೆಜ್ಜೆ ಹಿಂದೆ ಸರೋಜ್ ಖಾನ್‌ರ ಬೆಸ್ಟ್ ಕೋರಿಯೋಗ್ರಫಿ ಅಡಗಿತ್ತು. ಅಷ್ಟೇ ಅಲ್ಲದೇ, ಶ್ರೀದೇವಿ, ಐಶ್ವರ್ಯಾ ರೈ, ಅಕ್ಷಯ್ ಕುಮಾರ್, ಶಾರುಖ್ ಖಾನ್, ಸಲ್ಮಾನ್ ಖಾನ್ ಸೇರಿ ಹಲವು ಬಾಲಿವುಡ್ ನಟ ನಟಿಯರಿಗೆ ಕೊರಿಯೋಗ್ರಾಫ್ ಮಾಡಿದ ಖ್ಯಾತಿ ಸರೋಜ್ ಖಾನ್‌ರಿಗಿದೆ.

ಉತ್ತಮ ನೃತ್ಯ ಸಂಯೋಜಕಿಯನ್ನ ಕಳೆದುಕೊಂಡ ಬಾಲಿವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss