Saturday, April 20, 2024

Latest Posts

ಪ್ರೀತಿಯಲ್ಲಿ ಬಿದ್ದು ಸಂಸಾರದಲ್ಲಿ ತೇಲಲು ಸಿದ್ದವಾಗಿರುವ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ

- Advertisement -

ಸಿನಿಮಾ ಸುದ್ದಿ:

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಾರ್ಟಿಯ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಹಲವು ದಿನಗಳಿಂದ ಪ್ರೀತಿಯಲ್ಲಿ ಬಿದ್ದಿದ್ದು ಇತ್ತೀಚಿಗಷ್ಟೇ ಇವರ ಡೇಟಿಂಗ್ ವಿಷಯ ಯಲಿಗೆ ಬಿದ್ದಿದ್ದೂ ಇವರಿಬ್ಬರು ಶೀಘ್ರದಲ್ಲೇ  ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಇವರು ತಮ್ಮ ಪ್ರೀತಿಯ ವಿಚಾರವನ್ನು ಅವರು ಪೋಷಕರ ಬಳಿ ತಿಳಿಸಿ ಮನೆಯವರ ಒಪ್ಪಿಗೆ ಪಡೆದುಕೊಂಡು ಇಗ ಸದ್ಯದಲ್ಲೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ.

ಈಗಾಗಲೆ ಮದುವೆ ಮಾಡಿಕೊಳ್ಳುವ ವಿಚಾರವಾಗಿ ಮನೆಯವರ ಒಪ್ಪಿಗೆ ಪಡೆದುಕೊಂಡಿರುವ ಪ್ರೇಮಿಗಳು ಎಂಗೆಜ್ಮೆಂಟ್ ದಿನಾಂಕವನ್ನು ಸಿದ್ದಪಡಿಸುತಿದ್ದಾರೆ.ಇದು ನಿಜವಾದರೆ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ಆಗಲಿದೆ.

ಇದು ಬಹು ಕಷ್ಟಕರವಾಗಿದ್ದ ಸ್ವಯಂವರಗಳು.. ಭಾಗ 1

ಪಾಂಡವರು ಕುಂಭಕರಣನ ತಲೆ ಬುರುಡೆಯಲ್ಲಿ ಹೋಗಿದ್ದರಂತೆ.. ಯಾಕೆ ಗೊತ್ತಾ..?

 

- Advertisement -

Latest Posts

Don't Miss