ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್ ಹೀರೋ..!
ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಬನಾರಸ್ ಎಲ್ಲ ಭಾಷೆಗಳ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲಿಯೂ ವಿಶೇಷವಾಗಿ ಕನ್ನಡದ ಪ್ರೇಕ್ಷಕರಂತೂ ಝೈದ್ ಖಾನ್ ನಟನೆ ಕಂಡು ಭೇಷ್ ಅಂದಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಪಳಗಿದ ನಟನಂತೆ ನಟಿಸಿರೋ ಝೈದ್ ಖಾನ್ ಎಲ್ಲ ದಿಕ್ಕಿನಿಂದಲೂ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಝೈದ್ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಮುಖ್ಯ ನಾಯಕನಾಗಿ ನೆಲೆ ಕಂಡುಕೊಳ್ಳುತ್ತಾರೆ ಎಂಬ ನಂಬಿಕೆಯೂ ಬಲಗೊಂಡಿದೆ. ಆದರೆ ಇದೀಗ ಝೈದ್ ಖಾನ್ ಅವರಿಗೆ ಬಾಲಿವುಡ್ ನಿಂದ ಬಿಗ್ ಆಫರ್ ಒಂದು ಬಂದಿದೆ. … Continue reading ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್ ಹೀರೋ..!
Copy and paste this URL into your WordPress site to embed
Copy and paste this code into your site to embed