ಶಿವಣ್ಣ ಜೊತೆ ಸಿನಿಮಾದಲ್ಲಿ ನಟಿಸಲು ಮುಂದಾದ ಬಾಲಿವುಡ್ ನಟ ಅನುಪಮ್ ಖೇರ್

Sandalwood news: ಹ್ಯಾಟ್ರಿಕ್ ಹಿರೊ ಶಿವರಾಜಕುಮಾರ್ ಜೊತೆ ತೆರೆ ಹಂಚಿಕೊಳ್ಳಲು ಬೆಂಗಳೂರಿಗೆ ಆಗಮಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ.ಹೌದು ವಿಕ್ಷಕರೆ ಹ್ಯಾಟ್್ಇಕ್ ಹೀರೋ ಶಿವಣ್ಣ ನವರು ಶ್ರೀನಿ ನಿರ್ದೆಶನದ ಘೋಸ್ಟ್ ಸಿನಿಮಾದಲ್ಲಿ ನಟಿಸುತಿದ್ದು  ಬಾಲಿವುಡ್ನ ಹಿರಿಯನಟ  ಅನುಪಮ್ ಖೇರ್ ಕನ್ನಡದ ಘೋಸ್ಟ್ ಇನ್ನುವ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಈ ಸಿನಿಮಾದ ಚಿತ್ರಿಕರಣಕ್ಕಾಗಿ ಬೆಂಗಳೂರಿಗೆ ಆಗಮಿಸಿರುವ ಅನುಪಮ್ ಖೇರ್ ಅವರು ಈ ಸಿನಿಮಾ ಕನ್ನಡ ಚಿತ್ರರಂಗಕ್ಕೆ ತಮ್ಮ ಆಡಿಷನ್ … Continue reading ಶಿವಣ್ಣ ಜೊತೆ ಸಿನಿಮಾದಲ್ಲಿ ನಟಿಸಲು ಮುಂದಾದ ಬಾಲಿವುಡ್ ನಟ ಅನುಪಮ್ ಖೇರ್