ಅಫ್ಘಾನಿಸ್ತಾನದಲ್ಲಿ ಬಾಂಬ್ ದಾಳಿ, 2 ಸಾವು, 12 ಜನರಿಗೆ ಗಾಯ..

ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಬಳಿ ಬಾಂಬ್ ಸ್ಪೋಟ ನಡೆದಿದ್ದು, ಸ್ಥಳದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದ 12 ಜನರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ದುರಂತದಿಂದ ಪಾರಾಗಿರುವ ಇಲ್ಲಿನ ನೌಕರರು, ಕಚೇರಿ ಬಿಟ್ಟಿದ್ದಾರೆಂದು ವರದಿಯಾಗಿದೆ. ಇಲ್ಲಿ ನಡೆದಿದ್ದು, ಆತ್ಮಾಹುತಿ ಬಾಂಬ್ ದಾಳಿಯಾಗಿದ್ದು, ತಾಲಿಬಾನ್ ಈ ಬಗ್ಗೆ ಯಾವುದೇ ವರದಿ ನೀಡಿಲ್ಲ. ಜನವರಿಯಲ್ಲಿಯೂ ಅಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಯಾಗಿ, ಸಾವು ನೋವು ಸಂಭವಿಸಿತ್ತು. ಅಂದಿನಿಂದ, ಕಾಬುಲ್‌ನ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ … Continue reading ಅಫ್ಘಾನಿಸ್ತಾನದಲ್ಲಿ ಬಾಂಬ್ ದಾಳಿ, 2 ಸಾವು, 12 ಜನರಿಗೆ ಗಾಯ..