ಪಾಕಿಸ್ತಾನದಲ್ಲಿ ಬಾಂಬ್ ಬ್ಲಾಸ್ಟ್: ಇಮ್ರಾನ್ ಖಾನ್ ಪಕ್ಷದ ಮೂವರ ದುರ್ಮರಣ

International News: ಪಾಕಿಸ್ತಾನದ ಬಲುಚಿಸ್ತಾನದಲ್ಲಿ ಬಾಂಬ್ ಸ್ಪೋಟವಾಗಿದ್ದು, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪಕ್ಷದ ಮೂವರ ದುರ್ಮರರಣವಾಗಿದೆ.

ನಿನ್ನೆಯಷ್ಟೇ ಪಾಕಿಸ್ತಾನ ಸರ್ಕಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಖುರೇಶಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾಗಿ ಸ್ವಲ್ಪ ಹೊತ್ತಿಗೆ ಈ ದುರಂತ ಸಂಭವಿಸಿದೆ. ಇಮ್ರಾನ್ ಖಾನ್ ಪಕ್ಷದ ಬೆಂಬಲಿತನಾಗಿರುವ, ಸದ್ದಾಂ ತರೀನ್ ರ್ಯಾಲಿ ಆಯೋಜಿಸಿದ್ದ. ಈ ರ್ಯಾಲಿಯಲ್ಲಿಯೇ ಸ್ಪೋಟ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

7 ಮಂದಿಗೆ ಗಂಭೀರ ಗಾಯವಾಗಿದೆ. ಇವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಡ್ರೋನ್ ಪ್ರತಾಪ್ ವಿನ್ನರ್ ಆಗದ ಕಾರಣ, ಚಾಲೆಂಜ್ ಸೋತ ಅಭಿಮಾನಿ: ಅರ್ಧ ಗಡ್ಡ, ಮೀಸೆಗೆ ಕತ್ತರಿ

ಕ್ರಿಕೇಟಿಗ ಮಯಂಕ್ ಅಗರ್ವಾಲ್ ಆಸ್ಪತ್ರೆಗೆ ದಾಖಲು

ಎಲಿಮಿನೇಟ್ ಆದ ತಕ್ಷಣ ಸಿಟ್ಟಿನಿಂದ ಮನೆಗೆ ಹೋದ ನಟಿ ಅಂಕಿತಾ ಲೋಖಂಡೆ

About The Author