- Advertisement -
Banglore News: ಮೈಸೂರಿನ ಹತ್ಯೆ ಹಾಗು ಬೆಂಗಳೂರಿನ ಹತ್ಯೆಗಳ ಬಗೆಗೆ ಮಾಜಿ ಸಿಎಂ ಮಾತುಗಳನ್ನಾಡಿದ್ದು ನಂತರ ರಾಜ್ಯಪಾಲರಿಗೆ ಸರಕಾರದ ವಿರುದ್ಧ ಮನವಿ ಕೂಡಾ ಮಾಡಿಕೊಂಡಿದ್ದಾರೆ.
ರಾಜ್ಯಪಾಲರ ಭೇಟಿ ಬಳಿಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ ‘ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಜನಸಾಮಾನ್ಯರ ಕೊಲೆಗಳಾಗುತ್ತಿದೆ. ಕೊಲೆಗಡುಕರಿಗೆ ಯಾರ ಭಯವೂ ಇಲ್ಲ. ಆಡಳಿತ ವ್ಯವಸ್ಥೆ ಬದಲಾಗಿದೆ. ಆಡಳಿತ ಪಕ್ಷದಿಂದ ರಕ್ಷಣೆ ಸಿಗುತ್ತದೆ ಎಂಬ ಧೈರ್ಯ ಕೊಲೆಗಡುಕರಿಗೆ ಬಂದಿದೆ. ಸರ್ಕಾರಕ್ಕೆ ಸೂಕ್ತ ಎಚ್ಚರಿಕೆ ಕೊಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ.
Basavaraj Bommai : ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಮಾಜಿ ಸಿಎಂ ಕಿಡಿ
U.T.Khadar : ಸದನದಲ್ಲಿ ಪ್ರದೀಪ್ ಈಶ್ವರ್ ಗೆ ಸ್ಪೀಕರ್ ಸಲಹೆ ಏನು..?!
- Advertisement -