Basavaraj Bommai : ಬೆಂಗಳೂರು ಕಾನೂನು ಸುವ್ಯವಸ್ಥೆ ಕೈ ತಪ್ಪುತ್ತಿದೆ : ಬೊಮ್ಮಾಯಿ

Banglore News: ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ಪುತ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಬಸವರಾಜ್  ಬೊಮ್ಮಾಯಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ. ಬಹಳಷ್ಟು ಕೇಸ್ ಗಳು ಪೊಲೀಸ್ ಠಾಣೆಯಲ್ಲಿ  ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ‌ಮಾಡುವುದು ಪೊಲೀಸರ ಕೆಲಸ. ಈ ಸರ್ಕಾರ ಬಂದಮೇಲೆ ಮಧ್ಯವರ್ತಿಗಳು ಕೈ ಹಾಕಿ‌ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿದೆ, ಹಫ್ತಾ ವಸೂಲಿ ತೀವ್ರವಾಗುತ್ತಿದೆ … Continue reading Basavaraj Bommai : ಬೆಂಗಳೂರು ಕಾನೂನು ಸುವ್ಯವಸ್ಥೆ ಕೈ ತಪ್ಪುತ್ತಿದೆ : ಬೊಮ್ಮಾಯಿ