Basavaraj Bommai : “ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು” : ಬೊಮ್ಮಾಯಿ ಕಿಡಿ
Haveri News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.ಈ ವಿಚಾರವಾಗಿ ಬೊಮ್ಮಾಯಿ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ಗೃಹ ಸಚಿವರು ಹೆಣ್ಣುಮಕ್ಕಳ ವಿಚಾರದಲ್ಲಿ ಹಗುರವಾಗಿ ಮಾತನಾಡಿದ್ದಾರೆ. ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳ ಬಗ್ಗೆ ಸರ್ಕಾರಕ್ಕೆ ಏನು ಗೌರವವಿದೆ. ತನಿಖೆಗೂ ಮೊದಲೇ ಏನೂ ಆಗಿಲ್ಲ ಅಂದ್ರೆ ಪೊಲೀಸರು ಉಡುಪಿ ಪ್ರಕರಣವನ್ನ ಮುಚ್ಚಿ ಹಾಕುತ್ತಾರೆ. … Continue reading Basavaraj Bommai : “ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು” : ಬೊಮ್ಮಾಯಿ ಕಿಡಿ
Copy and paste this URL into your WordPress site to embed
Copy and paste this code into your site to embed