Book Publish: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ..!

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಇದರ ಆಶ್ರಯದಲ್ಲಿ ಡಾ. ಡಿ.ಎಸ್ ಕರ್ಕಿ ಸಾಹಿತ್ಯ ವೇದಿಕೆ, ಸಾಹಿತ್ಯ ಪ್ರಕಾಶನ ಆಯೋಜಿಸಿರುವ ಹುಬ್ಬಳ್ಳಿ ಸಾಹಿತ್ಯ ಭಂಡಾರದ ಕೀರ್ತಿಶೇಷ ಮ. ಅನಂತಮೂರ್ತಿ ಅವರ ಇಪ್ಪತ್ತೈದನೇ ಪುಣ್ಯ ತಿಥಿ ಹಿನ್ನಲೆ ಗೌರವಾರ್ಪಣೆ, ಪುಸ್ತಕಗಳ ಬಿಡುಗಡೆ ಹಾಗೂ ಚಿಂತನೆ ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೭ ರಂದು ಸಂಜೆ ೫.೩೦ ಕ್ಕೆ ನಗರದ ಜೆಸಿ ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ‌ ಎಂದು ಡಾ. ಡಿ.ಎಸ್ ಕರ್ಕಿ ಸಾಹಿತ್ಯ ವೇದಿಕೆ ಅಧ್ಯಕ್ಷರಾದ ಎಂ.ಎ.ಸುಬ್ರಮಣ್ಯ ಹೇಳಿದರು. ನಗರದಲ್ಲಿಂದು … Continue reading Book Publish: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ..!