Book publishing: ಪುಸ್ತಕ ಬಿಡುಗಡೆ ಮಾಡಿದ ಸಚಿವೆ- ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ’ ಹೆಸರಿನ ಕಿರು ಸ್ಮರಣಿಕೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಬಿಡುಗಡೆಗೊಳಿಸಿದರು.

ಈ ವೇಳೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಎಚ್. ಪ್ರಸನ್ನ, ಅಪರ ಜಿಲ್ಲಾಧಿಕಾರಿ ಮಮತಾ ಕೆ.ಜಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಉಪಸ್ಥಿತರಿದ್ದರು.

‘ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ’ ಹೆಸರಿನ ಕಿರು ಸ್ಮರಣಿಕೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಬಿಡುಗಡೆಗೊಳಿಸಿದರು.

Chikballapura: ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಧ್ವಜಾರೋಹಣ

Narendra Modi : 77ರ ಸ್ವಾತಂತ್ರ್ಯ ಸಂಭ್ರಮಕ್ಕೆ ಪ್ರಧಾನಿ ವಿಭಿನ್ನ ಶೈಲಿ ಉಡುಪು …!

Panchayat Opening: ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

About The Author