Friday, July 19, 2024

Latest Posts

ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಇಂದಿನ ಸಭೆ ಕರೆಯಲಾಗಿದೆ : ಸಿಎಂ ಬೊಮ್ಮಾಯಿ

- Advertisement -

ಹುಬ್ಬಳ್ಳಿ: ಗಡಿವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್ರಚನೆ ನಂತರದ ಎಲ್ಲ ಬೆಳವಣಿಗೆಗಳು , ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ಸಭೆಯಲ್ಲಿ ಪುನ: ಪ್ರತಿಪಾದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ

ಇಂದು ಕೇಂದ್ರ ಗೃಹ ಸಚಿವರು ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಸಭೆ ಕರೆಯಲಾಗಿದೆ. ಅಲ್ಲಿ ಕರ್ನಾಟಕದ ನಿಲುವನ್ನು ಕಾನೂನಾತ್ಮಕ, ಆಡಳಿತಾತ್ಮಕ ಹಾಗೂ ರಾಜಕೀಯವಾಗಿ ತಿಳಿಸಲಾಗುವುದು. ಕರ್ನಾಟಕದ ನಿಲುವು ಸ್ಪಷ್ಟವಿದೆ  ಎಂದು ಮನವರಿಕೆ ಮಾಡಲು ಸಿದ್ದವಾಗಿ ಹೋಗುತ್ತಿರುವುದಾಗಿ ಸಿಎಂ ತಿಳಿಸಿದರು.

ರಸ್ತೆ ಬದಿ ಮೀನು ಮಾರಾಟಕ್ಕೆ ನಿರಾಕರಣೆ : ಜಿಲ್ಲಾಧಿಕಾರಿ ಕಚೇರಿ ಎದುರು ಮೀನುಗಾರರು ಪ್ರತಿಭಟನೆ

ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಹೇಳಿಕೆ

- Advertisement -

Latest Posts

Don't Miss