ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಇಂದಿನ ಸಭೆ ಕರೆಯಲಾಗಿದೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಗಡಿವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್ರಚನೆ ನಂತರದ ಎಲ್ಲ ಬೆಳವಣಿಗೆಗಳು , ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ಸಭೆಯಲ್ಲಿ ಪುನ: ಪ್ರತಿಪಾದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ ಇಂದು ಕೇಂದ್ರ ಗೃಹ ಸಚಿವರು ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಸಭೆ ಕರೆಯಲಾಗಿದೆ. … Continue reading ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಇಂದಿನ ಸಭೆ ಕರೆಯಲಾಗಿದೆ : ಸಿಎಂ ಬೊಮ್ಮಾಯಿ