Born Baby : ಧಾರವಾಡ: ನವಜಾತ ಶಿಶು ಗದ್ದೆಯಲ್ಲಿ ಪತ್ತೆ…!

Dharwad News : ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಹೊರ ವಲಯದ ಕೆಇಬಿ ಗ್ರೀಡ್ ಬಳಿಯ ಕಬ್ಬಿನ ಗದ್ದೆಯೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಕಬ್ಬಿನ ಗದ್ದೆಯಲ್ಲಿಯೇ ಮಗುವಿಗೆ ಜನ್ಮ ನೀಡಿ ತಾಯಿ ಪರಾರಿಯಾಗಿದ್ದಾಳೆ ಎಂದು ಶಂಕಿಸಲಾಗಿದೆ. ಪಕ್ಕದ ಮನೆಯವರು ಈ ಶಿಶುವನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಶಿಶುವಿಗೆ ಇರುವೆಗಳು ಕಚ್ಚಲು ಆರಂಭಿಸಿದಾಗ ಮಗು ಅಳಲು ಆರಂಭಿಸಿದಾಗ ಇದನ್ನು ಕೇಳಿಸಿಕೊಂಡ ಪಕ್ಕದ ಮನೆಯವರು ಶಿಶುವನ್ನು ರಕ್ಷಿಸಿ ದ್ದಾರೆ. ಅಂದಾಜು ಮೂರು ಕೆ.ಜಿ ತೂಕದ ಗಂಡು ಮಗು ಎಂದು ಹೇಳಲಾಗುತ್ತಿದೆ. ಮಗುವನ್ನು … Continue reading Born Baby : ಧಾರವಾಡ: ನವಜಾತ ಶಿಶು ಗದ್ದೆಯಲ್ಲಿ ಪತ್ತೆ…!