ರಟ್ಟಿನ ಡಬ್ಬಿಯಲ್ಲಿಟ್ಟಿದ್ದ ಹಸುಗೂಸನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ

ಗದಗ : ಗದಗ ಎಪಿಎಂಸಿ ಆವರಣದ ನಿರ್ಜನ ಪ್ರದೇಶದಲ್ಲಿ ರಟ್ಟಿನ ಡಬ್ಬದಲ್ಲಿ ಮೂರು ದಿನದ ಹಸುಗೂಸನ್ನು ಮುಚ್ಚಿಡಲಾಗಿದೆ. ಬೇವಿನ ಸೊಪ್ಪು, ಕೊಂಬೆಗಳನ್ನು ಅಡಿಯಲ್ಲಿ ಸೇರಿಸಿ ರಟ್ಟಿನ ಡಬ್ಬಿಯಲ್ಲಿ ಮಗುವನ್ನು ಇಟ್ಟಿದ್ದರು. ಮಗು ಅಳುವ ಸದ್ದನ್ನು ಕೇಳಿಸಿಕೊಂಡು ಆಕಾಶ್ ಎಂಬ ವ್ಯಕ್ತಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ಕಾನ್ಸ್ ಸ್ಟೇಬಲ್ ಗಳಾದ ಪರುಶುರಾಮ ದೊಡ್ಡಮನಿ, ಅಶೋಕ್  ಬಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾರದರಿಂದ ಶ್ರೀವಿಷ್ಣು ಮಾಡಿದ ಅವಮಾನಕ್ಕೆ ಸಿಕ್ಕ ಶಾಪವೆಂಥದ್ದು ಗೊತ್ತೇ..? ಗದಗನ ಸಣ್ಣಮಕ್ಕಳ ಖಾಸಗಿ … Continue reading ರಟ್ಟಿನ ಡಬ್ಬಿಯಲ್ಲಿಟ್ಟಿದ್ದ ಹಸುಗೂಸನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ