ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಬಾಕ್ಸರ್ ವಿಜಯೇಂದರ್

Sports News: ಒಲಂಪಿಕ್ಸ್ ಪದಕ ವಿಜೇತರಾದ ವಿಜಯೇಂದರ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಾರೆ. ಕಳೆದ ಬಾರಿ ಅವರಿಗೆ ಕಾಂಗ್ರೆಸ್‌ನಿಂದ ಲೋಕಸಭೆ ಚುನಾವಣೆಗೆ ಟಿಕೇಟ್ ನೀಡಲಾಗಿತ್ತು. ಆದರೆ ಅವರು ಬಿಜೆಪಿ ಎದುರು ಎಲೆಕ್ಷನ್‌ನಲ್ಲಿ ಸೋತಿದ್ದರು. ಈಗ ವಿಜಯೇಂದರ್ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದು, ನಟಿ ಹೇಮಾಮಾಲೀನಿ ಬದಲು ವಿಜಯೇಂದರ್‌ಗೆ ಟಿಕೇಟ್ ಸಿಗುವ ಎಲ್ಲಾ ಸಾಧ್ಯತೆಗಳಿದೆ. ಇನ್ನು ವಿಜಯೇಂದರ್ ಬಿಜೆಪಿ ಸೇರಲು ಕೂಡ ಕೆಲಸ ಕಾರಣಗಳಿದೆ. ಆ ಬಗ್ಗೆ ಖುದ್ದು ಅವರೇ ಮಾತನಾಡಿದ್ದಾರೆ. ನಾನು ಇಂದು ಬಿಜೆಪಿ ಸೇರಿದ್ದೇನೆ. ಇದು … Continue reading ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಬಾಕ್ಸರ್ ವಿಜಯೇಂದರ್