ನೇಣು ಬಿಗಿದುಕೊಂಡು ವಸತಿ ನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಬೆಳಗಾವಿ: ನೇಣು ಬಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರುಶುರಾಮ ಕೋನೇರಿ(20) ಬೈಲಹೊಂಗಲದ ಇಂದಿರಾ ನಗರದ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ಎಲ್ಲ ವಿದ್ಯಾರ್ಥಿಗಳು ಕಾಲೇಜಿಗೆ  ಹೋದ ನಂತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯಗೆ ಕಾರಣಗಳು ತಿಳಿದುಬಂದಿಲ್ಲ, ಸ್ಥಳ್ಕಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ ರವಾನಿಸಿದ್ದಾರೆ. ಮೃತ ವಿದ್ಯಾರ್ಥಿ ಬೈಲುಹೊಂಗಲದ ಕೊಡ್ಡಿವಾಡದ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ ದಶಕದ … Continue reading ನೇಣು ಬಿಗಿದುಕೊಂಡು ವಸತಿ ನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ