ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ

ಬೆಂಗಳೂರು: ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದ್ದು, ಕರಾವಳಿ ಜಿಲ್ಲೆಗಳಿಂದ ಕುಚಲಕ್ಕಿ ಖರೀದಿಸಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ  ಬಿಪಿಎಲ್ ಕಾರ್ಡ್ ದಾರರಿಗೆ  ಕುಚಲಕ್ಕಿ ವಿತರಿಸಲಾಗುವುದು , ಕುಚಲಕ್ಕಿ ಖರೀದಿಗೆ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೊಟ ಶ್ರೀನಿವಾಸ್ ಪೂಜಾರಿ ಹೇಳಿದರು. 3 ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಲ್ ಕುಚಲಕ್ಕಿ ಅವಶ್ಯಕತೆ ಇದೆ ಎಂದರು. ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ ಕರಾವಳಿಗಳಲ್ಲಿ ಬಿಪಿಲ್ ಪಡಿತರ ಹೊಂದಿದವರಿಗೆ ಕುಚಲಕ್ಕಿ … Continue reading ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ