ಜೆಡಿಎಸ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ..

ಹಾಸನ: ಮೊನ್ನೆಯಷ್ಟೇ ಹಾಸನಾಂಬೆಯ ದರ್ಶನ ಪಡೆದಿದ್ದ ಬ್ರಹ್ಮಾಂಡ ಗುರೂಜಿ, ಇಂದು ಶುಕ್ರವಾರವಾದ ಕಾರಣ ಎರಡನೇಯ ಬಾರಿಗೆ ಮತ್ತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಈ ಬಳಿಕ ಮಾತನಾಡಿದ ಗುರೂಜಿ, ದೇವೇಗೌಡರಿಗೆ ಪರಿಪೂರ್ಣವಾದಂತಹ ಆರೋಗ್ಯ ಸಿಗಲು ಸಲಹೆ ಕೇಳಿದ್ರು. ದೇವೇಗೌಡರ ಆರೋಗ್ಯಕ್ಕೆ ದೇವಿಯಲ್ಲಿ ಪ್ರಾರ್ಥನೆ ಮಾಡಿ ಅಂತ ಕೇಳಿದ್ರು.  ನಾನು ಎರಡು ಮೂರು ಸಲಹೆ ಕೊಟ್ಟಿದ್ದೇನೆ. ದೊಡ್ಮನೆ ಕುಟುಂಬ, ಬಹಳ ವಿಶೇಷವಾಗಿರುವ ಸಂದರ್ಭ. ಯಡಿಯೂರಪ್ಪ, ಸಿದ್ದರಾಮಯ್ಯ ಬಂದರು ಆರೋಗ್ಯ ನೋಡಿಕೊಳ್ಳಿ ಅಂತ ಹೇಳ್ತಾರೆ ಎಂದರು. ಮುಖಾ ಮುಖಿಯಾದರೂ ಮುಖ ನೋಡದ … Continue reading ಜೆಡಿಎಸ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ..