ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು ಭಾಗವಾಗತ್ತೆ: ಬ್ರಹ್ಮಾಂಡ ಗುರೂಜಿ ಭವಿಷ್ಯ..

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ದೇವರ ಸತ್ಯವಾಗಿ 31 ವರ್ಷದೊಳಗೆ  ಕರ್ನಾಟಕ ಮೂರು ಭಾಗ ಆಗುತ್ತೆ. ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ, ಶಿವನ ಆಣೆ ಮೇಲೆ ಸತ್ಯ. ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತೇನೆ. ಭಾರತ ದೇಶ ಎರಡು ಆಗುತ್ತೆ, ಎರಡು ರಾಷ್ಟ್ರಪತಿ ಆಗೋದು ಸತ್ಯ. 31 ವರ್ಷದಲ್ಲಿ ಹೀಗೆ ಆಗಬೇಕು ಅಂತ ನಾನು ಹೇಳಿದ್ದಲ್ಲ. … Continue reading ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು ಭಾಗವಾಗತ್ತೆ: ಬ್ರಹ್ಮಾಂಡ ಗುರೂಜಿ ಭವಿಷ್ಯ..