ಪಾರ್ಲಿಮೆಂಟ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ…
ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ. ಈ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ, ದೇಶದ ಬಗ್ಗೆ ಮಾತನಾಡಿದಾಗ ಟ್ರೋಲ್ ಮಾಡ್ತಾರೆ. ಪಾರ್ಲಿಮೆಂಟ್ ಏನ್ ಕಟ್ಟಿದ್ದಾರೆ ಅದರು ಭಾರಿ ಘೋರವಾಗಿರುತ್ತೆ ಸಂಭವ ಅನ್ನೋದು ವೀರ ಬ್ರಹ್ಮಸ್ವಾಮಿ ಚರಿತ್ರೆಯಲ್ಲಿ ಬರೆದಿದ್ದಾರೆ. ತ್ರೀಕೋನಾತ್ಮಿಕ ದೀಪಿಕ, ಯಾವುದೇ … Continue reading ಪಾರ್ಲಿಮೆಂಟ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ…
Copy and paste this URL into your WordPress site to embed
Copy and paste this code into your site to embed