ಯಾರಿಗೂ ನೋವುಂಟು ಮಾಡುವ ಉದ್ದೇಶ ನಮ್ಮಗಿಲ್ಲ “ಬ್ರಾಹ್ಮಿನ್ಸ್ ಕೆಫೆ” ಧಾರಾವಾಹಿ ತಂಡದ ಸ್ಪಷ್ಟನೆ

Movie News: ಕಳೆದ ಜೂನ್ 5 ರಿಂದ ರಾತ್ರಿ 9.30ಕ್ಕೆ ಸಿರಿಕನ್ನಡ ವಾಹಿನಿಯಲ್ಲಿ ಸಂಜೀವ್ ತಗಡೂರು ನಿರ್ದೇಶನದ “ಬ್ರಾಹ್ಮಿನ್ಸ್ ಕೆಫೆ” ಧಾರಾವಾಹಿ ಪ್ರಸಾರವಾಗುತ್ತಿದೆ‌. ಧಾರಾವಾಹಿ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ. ಆದರೆ ಸಾಮಾಜಿಕ ಜಾಲಾತಾಣಗಳಲ್ಲಿ, ಇಮೇಲ್ ಹಾಗೂ ಫೋನ್ ಕಾಲ್ ಗಳ ಮೂಲಕ ಕೆಲವರು ನಮ್ಮ ಜನಾಂಗವನ್ನು ನಿಂದಿಸುವ ಕೆಲವು ಸನ್ನಿವೇಶಗಳು ಧಾರಾವಾಹಿಯಲ್ಲಿದೆ. ಹಾಗಾಗಿ ನಮ್ಮ ಮನಸ್ಸಿಗೆ ನೋವುಂಟಾಗಿದೆ ಎಂದು ಹೇಳುತ್ತಿದ್ದಾರಂತೆ. ಈ ಕುರಿತು ಸ್ಪಷ್ಟನೆ ನೀಡಲು ಧಾರಾವಾಹಿ ತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. “ನಾನು ಸುಮಾರು … Continue reading ಯಾರಿಗೂ ನೋವುಂಟು ಮಾಡುವ ಉದ್ದೇಶ ನಮ್ಮಗಿಲ್ಲ “ಬ್ರಾಹ್ಮಿನ್ಸ್ ಕೆಫೆ” ಧಾರಾವಾಹಿ ತಂಡದ ಸ್ಪಷ್ಟನೆ