ಚನ್ನರಾಯಪಟ್ಟಣದಲ್ಲಿ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ಕಾರ್ಯಕ್ರಮ

ಹಾಸನ: ಚನ್ನರಾಯಪಟ್ಟಣದಲ್ಲಿ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ಕಾರ್ಯಕ್ರಮ ನಡೆಯಿತು. ಡಾ. ಬಿಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಡೆದ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ಅವರ 66ನೇ ಪುಣ್ಯಸ್ಮರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಸಕ ಸಿ.ಎನ್ ಬಾಲಕೃಷ್ಣ ಅವರು ಮಾತನಾಡಿದರು. ಅಂಬೇಡ್ಕರ್ ಅವರು ತಮ್ಮ ಜೀವಿತದ ಅವಧಿಯಲ್ಲಿ ಶೋಷಿತ ಸಮುದಾಯದ ಹಿತಕ್ಕಾಗಿ ಹಾಗೂ ಏಳಿಗೆಗಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ್ದಾರೆ. ಇಂತಹ ಮಹಾನ್ ನಾಯಕನ ತ್ಯಾಗದಿಂದ ನಾವೆಲ್ಲರೂ ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಿದೆ … Continue reading ಚನ್ನರಾಯಪಟ್ಟಣದಲ್ಲಿ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ಕಾರ್ಯಕ್ರಮ