Brand bengalore: ಜನಹಿತ ಮತ್ತು ಆಕರ್ಷಕ ಬೆಂಗಳೂರು ವಿಷಯಕ್ಕೆ ರಚಿಸಿರುವ ಪ್ರತ್ಯೇಕ ಸಮಿತಿ ಜೊತೆ ಸಭೆ:

ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು ಯೋಜನೆಯಡಿ ಜನಹಿತ/ಆಕರ್ಷಕ ಬೆಂಗಳೂರು ವಿಷಯಾಧಾರಿತವಾಗಿ ಬರುವ ಪ್ರಮುಖ ಶಿಫಾರಸುಗಳನ್ನು ಪರಿಗಣಿಸಿ ಅವುಗಳನ್ನು ಸರ್ಕಾರದ ಗಮನಕ್ಕೆ ತಂದು ಶೀಘ್ರ ಕಾರ್ಯರೂಪಕ್ಕೆ ತರಲಾಗುವುದೆಂದು ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ಆಕರ್ಷಕ ಬೆಂಗಳೂರಿನ ನೋಡಲ್ ಅಧಿಕಾರಿಯಾದ ಶ್ರೀ ಜಯರಾಮ್ ರಾಯಪುರ ರವರು ತಿಳಿಸಿದರು. ಬ್ರ‍್ಯಾಂಡ್ ಬೆಂಗಳೂರು ಯೋಜನೆಯಡಿ ರಚಿಸಿರುವ ಸಮಿತಿಯಲ್ಲಿ ಬರುವ ಜನಹಿತ/ಆಕರ್ಷಕ ಬೆಂಗಳೂರು ವಿಷಯಾಧಾರಿತ ರಚಿಸಿರುವ ಪ್ರತ್ಯೇಕ ಸಮಿತಿಯ ಜೊತೆ ನಡೆದ ಮೊದಲ ಸಬೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಕರ್ಷಕ ಬೆಂಗಳೂರು ವಿಷಯದಲ್ಲಿ ಮೇಲುಸೇತುವೆಗಳ … Continue reading Brand bengalore: ಜನಹಿತ ಮತ್ತು ಆಕರ್ಷಕ ಬೆಂಗಳೂರು ವಿಷಯಕ್ಕೆ ರಚಿಸಿರುವ ಪ್ರತ್ಯೇಕ ಸಮಿತಿ ಜೊತೆ ಸಭೆ: