Brand bengalore : ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರವು 3400 ಕೋಟಿ ರೂ.ಗಳ ಯೋಜನೆ
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು” ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ನಮ್ಮ ಸರ್ಕಾರ ಮುಂದಾಗಿದೆ. ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ ವ್ಯವಸ್ಥೆ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಒತ್ತು ನೀಡಲಾಗಿದೆ. ನಗರ ಪ್ರದೇಶದ ಬಡವರು, ವಲಸೆ ಕಾರ್ಮಿಕರು, ಶ್ರಮಿಕರ ಕ್ಷೇಮಾಭಿವೃದ್ಧಿಗೆ ಕೂಡ ನಮ್ಮ ಸರ್ಕಾರ ಕಾಳಜಿ ವಹಿಸಿದೆ. ಇದಕ್ಕಾಗಿ ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್‍ಗಳನ್ನು ಮರು ಪ್ರಾರಂಭ … Continue reading Brand bengalore : ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರವು 3400 ಕೋಟಿ ರೂ.ಗಳ ಯೋಜನೆ
Copy and paste this URL into your WordPress site to embed
Copy and paste this code into your site to embed