Brand Bengalore: ಅಭಿವೃದ್ದಿಯಲ್ಲಿ ಕರ್ನಾಟಕ, ಬೆಂಗಳೂರು ಇಡೀ ದೇಶಕ್ಕೆ ಮಾದರಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಬೆಂಗಳೂರು:ಇಡೀ ದೇಶದಲ್ಲಿಯೇ ಕರ್ನಾಟಕ ರಾಜ್ಯ ಹೂಡಿಕೆಗೆ ಉತ್ತಮ ರಾಜ್ಯ. ಬೆಂಗಳೂರು ದೇಶದ ಇತರೇ ನಗರಗಳಿಗೆ ಮಾದರಿಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಾನ್ಯತಾ ಟೆಕ್‌ಪಾರ್ಕ್‌ ಬಳಿ ಹಮ್ಮಿಕೊಂಡಿದ್ದ ಇಂಡಿಯನ್‌ ಇನ್ನೋವೇಷನ್‌ ಸಮಿಟ್‌ ಸಿಐಐ ಇಂಡಿಯಾ ಇನ್ನೋವೇಷನ್‌ – 2023ಯ 19ನೇ ಆವೃತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: “70 ರ ದಶಕದಿಂದಲೇ ಕರ್ನಾಟಕದಲ್ಲಿ ಉತ್ತಮ ಮಾನವ ಸಂಪನ್ಮೂಲ, ತಾಂತ್ರಿಕ ಶಿಕ್ಷಣ, ನೀರಾವರಿ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳಿಂದ ಇಡೀ … Continue reading Brand Bengalore: ಅಭಿವೃದ್ದಿಯಲ್ಲಿ ಕರ್ನಾಟಕ, ಬೆಂಗಳೂರು ಇಡೀ ದೇಶಕ್ಕೆ ಮಾದರಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌