ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಲಂಚಾವತಾರ.. ಪೊಲೀಸರ ಲಂಚದ ದೃಶ್ಯ ವೈರಲ್..!

Chithradurga News: ಚಿತ್ರದುರ್ಗ: ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಲಂಚಾವತಾರ ತಾಂಡವಾಡುತ್ತಿದ್ದು, ಗ್ರಾಮಾಂತರ ಪೊಲೀಸರ ಲಂಚದ ದೃಶ್ಯ ವೈರಲ್ ಆಗಿದೆ.

ಜಮೀನು ವಿವಾದ ಬಗೆಹರಿಸಿ ಅಂತ ಬಂದವರ ಬಳಿ ASI ರೇವಣ್ಣ ಹಣ ವಸೂಲಿ ಮಾಡಿದ್ದಾರೆ. ಲಂಚದ ಹಣಕ್ಕೆ ಚೌಕಾಸಿ ಮಾಡಿದ ವಿಡಿಯೋ ವೈರಲ್ ಆಗಿದೆ. ASI ಜೇಬಿಗೆ ಕೈಹಾಕಿ ಕಣ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಕಡಿಮೆ‌ ಹಣ ಕೊಟ್ಟಿದ್ದಕ್ಕೆ ಸಿಟ್ಟಿನಿಂದ ಎಸೆದು ಹೋಗಿದ್ದಾರೆ. ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಹಲ್ಲೆ ಯತ್ನ ಮಾಡಿರುವ ಆರೋಪ ಕೇಳಿಬಂದಿದೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಮಾಡಿ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.

ಪ್ರಧಾನಿ ಮೋದಿಯವರನ್ನು ಭೇಟಿಯಾಗ ಹೊರಟ ಸಿಎಂಗೆ ಆರ್.ಅಶೋಕ್ ಕಿವಿಮಾತು

ಕುಮಾರಸ್ವಾಮಿನೇ ಇರ್ತಾರೋ ಇಲ್ವೋ ಗೊತ್ತಿಲ್ಲಾ: ಮಾಜಿ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಆರೋಗ್ಯ ಸಚಿವರು

2ನೇಯ ಮದುವೆ ಬಗ್ಗೆ ಮಾತನಾಡಿದ ನಟಿ ಸಮಂತಾ

About The Author