ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ದಂಪತಿ ಮೇಲೆ ಮೊಟ್ಟೆ ಎಸೆತ

ಲಂಡನ್: ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ಮತ್ತು ಅವರ ಪತ್ನಿ ರಾಣಿ ಕನ್ಸರ್ಟ್ ಕ್ಯಾಮಿಲ್ಲಾ ಮೇಲೆ ಮೊಟ್ಟೆ ಎಸೆಯಲಾಗಿದೆ ಎಂದು ಓರ್ವ ವ್ಯಕ್ತಿಯನ್ನುಬಂಧಿಸಲಾಗಿದೆ. ಉತ್ತರ ಇಂಗ್ಲೆಂಡ್ ನ ಯಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ ಮನೆತನದ ದಂಪತಿ ಮೇಲೆ ಮೊಟ್ಟೆ ಎಸೆದ ಘಟನೆ ನಡೆದಿದೆ. ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಡಿವೈ ಚಂದ್ರಚೂಡ್ ಪ್ರತಿಭಟನಾಕಾರರು, ರಾಜಮನೆತನದ ಮಿಕ್ಲಿಗೇಟ್ ಬಾರ್ ನಲ್ಲಿ ದಂಪತಿಯನ್ನು ಸ್ವಾಗತಿಸುತ್ತಿದ್ದಾಗ ಮೂರು ಮೊಟ್ಟೆಗಳನ್ನು ಎಸೆದಿದ್ದಾರೆ. … Continue reading ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ದಂಪತಿ ಮೇಲೆ ಮೊಟ್ಟೆ ಎಸೆತ