ಬ್ರಿಟನ್ ರಾಜ ಮೂರನೇ ಚಾರ್ಲ್ಸ್‌ಗೆ ಕ್ಯಾನ್ಸರ್‌: ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ಮೋದಿ ಹಾರೈಕೆ

International News: ಬ್ರಿಟನ್ ರಾಜ ಮೂರನೇ ಚಾರ್ಲ್ಸ್‌ಗೆ ಕ್ಯಾನ್ಸರ್‌ ಇರುವುದು ಧೃಡಪಟ್ಟಿದ್ದು, ಚಾರ್ಲ್ಸ್ ಬೇಗ ಗುಣಮುಖರಾಗಲೆಂದು ಪ್ರದಾನಿ ಮೋದಿ, ಟ್ವೀಟ್ ಮಾಡಿ ಹಾರೈಸಿದ್ದಾರೆ. ಬಂಕಿಂಗ್ ಹ್ಯಾಮ್ ಪ್ಯಾಲೇಸ್‌ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಮೂರನೇಯ ಚಾರ್ಲ್ಸ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ವೈದ್ಯರು ಅವರಿಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಆದರೂ ಚಾರ್ಲ್ಸ್ ಕೆಲ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದಾರೆಂದು ಹೇಳಿದೆ. ಬ್ರಿಟನ್ ರಾಣಿ ಎಲಿಜಬೆತ್ ಮರಣದ ಬಳಿಕ, ಅವರ ಮಗನಾದ ಮೂರನೇ ಚಾರ್ಲ್ಸ್ ಬ್ರಿಟನ್ ರಾಜನಾಗಿ ಅಧಿಕಾರ ಸ್ವೀಕರಿಸಿದರು. ಇದೀಗ ಬ್ರಿಟನ್ ರಾಜ … Continue reading ಬ್ರಿಟನ್ ರಾಜ ಮೂರನೇ ಚಾರ್ಲ್ಸ್‌ಗೆ ಕ್ಯಾನ್ಸರ್‌: ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ಮೋದಿ ಹಾರೈಕೆ