ಬೆಂಗಳೂರಿಗೆ ಬ್ರಿಟನ್ ರಾಣಿ ಬಂದಿದ್ದೇಕೆ ಗೊತ್ತಾ..?!

Banglore news: ಬ್ರಿಟನ್ನ ರಾಣಿ ಎರಡನೇ ಎಲಿಜಬೆತ್ ಅವರು ನಿನ್ನೆ ನಿಧನ ಹೊಂದಿದ ಬಳಿಕ ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಾಪ ಸೂಚಿಸಿದ್ದಾರೆ. ಜೊತೆಗೆ ರಾಣಿ ಎರಡನೇ ಎಲಿಜಬೆತ್ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು, ನನ್ನ ಅಜ್ಜ ಮಹಾರಾಜ ಜಯಚಾಮರಾಜೇಂದ್ರ ಒಡೆರ‍್ರೊಂದಿಗೆ ಸುತ್ತಾಡಿದ್ದು ನಮಗೆ ನೆನಪಿದೆ ಎಂದು ಸಾಮಾಜಿಕ ಜಾಲಣಗಳಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಇಂಗ್ಲೆಂಡಿನ, ನ ರಾಣಿ ಎರಡನೇ ಎಲಿಜಬೆತ್  ೧೯೫೦ ರ ದಶಕದ ಉತ್ತರರ‍್ಧದಲ್ಲಿ ಬೆಂಗಳೂರಿಗೆ ಭೇಟಿ ನೀಡಿದಾಗ, ಅಂದಿನ ರಾಜ್ಯಪಾಲರು ಮತ್ತು … Continue reading ಬೆಂಗಳೂರಿಗೆ ಬ್ರಿಟನ್ ರಾಣಿ ಬಂದಿದ್ದೇಕೆ ಗೊತ್ತಾ..?!