ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ ಬ್ರಿಟೀಷ್ ರಾಯಭಾರಿ: ಆಕ್ಷೇಪ ವ್ಯಕ್ತಪಡಿಸಿದ ಭಾರತ

International News: ಪಾಕಿಸ್ತಾನದಲ್ಲಿರುವ ಬ್ರಿಟೀಷ್ ರಾಯಭಾರಿ, ಇಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭಾರತ ಸರ್ಕಾರ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಾಕಿಸ್ತಾನದಲ್ಲಿರುವ ಬ್ರಿಟೀಷ್ ರಾಯಭಾರಿ ಜೆನ್ ಮ್ಯಾರಿಯಟ್ ಪಾಕ್ ಆಕ್ರಮಿತ ಕಾಶ್ಮೀರದ ಮೀರಪುರಕ್ಕೆ ಭೇಟಿ ನೀಡಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಜೆನ್ ಭೇಟಿ ಅತ್ಯಂತ ಆಕ್ಷೇಪಾರ್ಹ ಎಂದು ತಿಳಿಸಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರ , ಲಡಾಖ್ ಕೇಂದ್ರಾಡಳಿತ ಪ್ರದೇಶಗಳು, ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿ … Continue reading ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ ಬ್ರಿಟೀಷ್ ರಾಯಭಾರಿ: ಆಕ್ಷೇಪ ವ್ಯಕ್ತಪಡಿಸಿದ ಭಾರತ