ಕ್ಲಾಸಿನಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

International News: ಹಿಂದಿನ ಕಾಲದಲ್ಲಿ ಅಪರೂಪಕ್ಕೆ ಶ್ರೀಮಂತರ ಮನೆಯಲ್ಲಿ ಲ್ಯಾಂಡ್‌ಲೈನ್ ಫೋನುಗಳಿರುತ್ತಿತ್ತು. ಆದರೆ ಈಗ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಬಂದಿದೆ. ಕೆಲವರಿಗೆ ಒಂದು ಹೊತ್ತಿನ ಊಟವಿಲ್ಲದಿದ್ದರೂ ಆದೀತು. ಕೈಯಲ್ಲಿ ಸ್ಮಾರ್ಟ್ ಫೋನ್ ಇರಬೇಕು. ಅದಕ್ಕೆ ರಿಚಾರ್ಜ್ ಆಗಿರಬೇಕು. ಅಷ್ಟೇ. ಅಲ್ಲದೇ, ಶಾಲೆಗೆ ಹೋಗುವ ಮಕ್ಕಳು ಕೂಡ ಮೊಬೈಲ್ ದಾಸರಾಗಿದ್ದಾರೆ. ಈ ಕಾರಣಕ್ಕೆ ಶಿಕ್ಷಣದ ಮೇಲೆ ಪೆಟ್ಟು ಬೀಳುತ್ತಿದೆ. ಓದಿನ ಕಡೆ ಗಮನ ಹರಿಸದೇ, ಮಕ್ಕಳು ಬೇರೆ ಬೇರೆ ವಿಚಾರದ ಕಡೆ ಗಮನ ಹರಿಸುತ್ತಿದ್ದಾರೆ. ಹಾಗಾಗಿ ಬ್ರಿಟನ್ … Continue reading ಕ್ಲಾಸಿನಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್