BRTC Hubli: ಬಿಡದ ಮಳೆಗೆ ಬೆಚ್ಚಿದ ಜನರು; ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿರುವುದು ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತಗೊಂಡಿವೆ. ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದ ಮಧ್ಯದಲ್ಲಿನ ನವನಗರ, ಅಮರಗೋಳ, ಕೆಎಂಎಫ್ ಸೇರಿದಂತೆ ಅವಳಿನಗರದ ಮಧ್ಯದಲ್ಲಿನ ಬಿ.ಆರ್.ಟಿ.ಎಸ್ ಕಾರಿಡಾರ್ ಸಂಪೂರ್ಣ ಜಲಾವೃತಗೊಂಡಿದ್ದು, ಜನರು ಬಿ.ಆರ್.ಟಿ.ಎಸ್ ಯೋಜನೆ ವಿರುದ್ಧ ಹಿಡಿಶಾಪ ಹಾಕುವಂತಾಗಿದೆ. ಅವೈಜ್ಞಾನಿಕ ಕಾರಿಡಾರ್ ನಿರ್ಮಿಸಿದ್ದು, ನೀರು ಸಮರ್ಪಕವಾಗಿ ಹರಿದು ಹೋಗಲು ಆಗದೇ ಇರುವ ಕಾರಣ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇನ್ನೂ ಹುಬ್ಬಳ್ಳಿ … Continue reading BRTC Hubli: ಬಿಡದ ಮಳೆಗೆ ಬೆಚ್ಚಿದ ಜನರು; ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತ
Copy and paste this URL into your WordPress site to embed
Copy and paste this code into your site to embed