ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ: ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿಯ ಕರಡು ಪ್ರಕಟಗೊಂಡ ಕೂಡಲೇ ಪಾಲಿಕೆಯ ಅಂತರ್ಜಾಲ ತಾಣದ ಜೊತೆಗೆ ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಹಾಗೂ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳಿಗೆ ಮತದಾರರ ಪಟ್ಟಿಯ ಕರಡು ಪ್ರತಿಯನ್ನು ನೀಡುವಂತೆ ಅವರು ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು. ಈ ಬಾರಿಯ ಚುನಾವಣೆಯಲ್ಲಿ ವಾರ್ಡ್ … Continue reading ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ: ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ