Wednesday, April 16, 2025

Latest Posts

BS Yediyurappa : ಮೈತ್ರಿ ಬಗ್ಗೆ ಮೋದಿ , ಅಮಿತ್ ಶಾ ನಿರ್ಧಾರ ತೆಗೆದುಕೊಳ್ಳುತ್ತಾರೆ : ಬಿಎಸ್ ವೈ

- Advertisement -

Political News : ರಾಜಕೀಯದಲ್ಲಿ ಇದೀಗ ಮೈತ್ರಿ ಸದ್ದು ಕೇಳಿ ಬರುತ್ತಿದೆ. ಈ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಮಾತನಾಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿ ಎಸ್ ಯಡಿಯೂರಪ್ಪ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬುಧವಾರ ದೆಹಲಿಗೆ ಹೋಗುತ್ತಿರುವೆನೆಂದು ಹೇಳಿದರು.

ಜೆಡಿಎಸ್ ಜೊತೆ ಮೈತ್ರಿಯ ಪ್ರಸ್ತಾಪ ಅವರೇ ಮುಂದಿಟ್ಟಿದ್ದರೂ ಆ ಬಗ್ಗೆ ಕೇಳಿದ ಪ್ರಶ್ನೆಗೆ, ತನಗೇನು ಗೊತ್ತ್ತಿಲ್ಲ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಮೈತ್ರಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು. ದೆಹಲಿಯಿಂದ ವಾಪಸ್ಸಾದ ಬಳಿಕ ಯಡಿಯೂರಪ್ಪ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬುವುದಾಗಿ ತಿಳಿಸಿದರು.

Siddaramaiah : “ನನ್ನ ಹೆಣ ಕೂಡಾ ಬಿಜೆಪಿಗೆ ಹೋಗುವುದಿಲ್ಲ” : ಸಿಎಂ ಸಿದ್ದರಾಮಯ್ಯ ಕಿಡಿ

Jagadish Shettar : ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಗೇಮ್ ಪ್ಲ್ಯಾನ್: ಲಿಂಗಾಯತ ನಾಯಕರೇ ಟಾರ್ಗೆಟ್..!

Laxmi Hebbalkar: ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಸ್ವಾಗತಿಸುತ್ತೇವೆ..!

- Advertisement -

Latest Posts

Don't Miss