ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಎಫ್.ಐ.ಆರ್…?!

Banglore News: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕರ‍್ಟ್​​ ಲೋಕಾಯುಕ್ತ ಪೊಲೀಸ್ ಇನ್ಸ್​ಪೆಕ್ಟರ್​ಗೆ ಆದೇಶ ನೀಡಿದೆ. ಕಳೆದ ವಾರ ಈ ಪ್ರಕರಣ ಸಂಬಂಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಇಂದು ವಿಚಾರಣೆ ನಡೆದಿದ್ದು ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಆದೇಶಿಸಿದೆ. ಬಿಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ,‌ ಶಶಿಧರ ಮರಡಿ, ಸಂಜಯ್​ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, … Continue reading ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಎಫ್.ಐ.ಆರ್…?!