BS Yediyurappa : ಬಿಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್

State News : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗರಿಕೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ನಾಯಕರಾದ ಯಡಿಯೂರಪ್ಪ ಅವರು ಭಾಜನರಾಗಿದ್ದಾರೆ. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಜು.21ರಂದು ಸಂಜೆ 4ಕ್ಕೆ ಇರುವಕ್ಕಿಯಲ್ಲಿ ನಡೆಯುವ 8ನೇ ಘಟಿಕೋತ್ಸವದಲ್ಲಿ ವಿವಿ ಕುಲಾಧಿಪತಿ ಥಾವರಚಂದ್ ಗೆಹಲೋತ್  ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. ಯಡಿಯೂರಪ್ಪ ಅವರು … Continue reading BS Yediyurappa : ಬಿಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್