ಖುಷಿಯಿಂದ ಡಾನ್ಸ್ ಮಾಡುತ್ತಲೇ, ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ: ವೀಡಿಯೋ ವೈರಲ್

ಛತ್ತೀಸ್‌ಘಡ್: ಮದುವೆ ಮನೆ ಅಂದ್ರೆ ಅಲ್ಲಿ ಬರೀ ಸಂಭ್ರಮವಿರತ್ತೆ. ಯಾವುದಾದರೂ ಸಣ್ಣಪುಟ್ಟ ವಿಷಯಕ್ಕೆ ಸಣ್ಣ ಪುಟ್ಟ ಮನಸ್ತಾಪಗಳು ಬರಬಹುದು, ಹೋಗಬಹುದು. ಕೆಲವೊಮ್ಮೆ ದೊಡ್ಡ ದೊಡ್ಡ ಗಲಾಟೆ ನಡೆದಿದ್ದೂ ನೋಡಿದ್ದೇವೆ. ಆದರೆ ಇಲ್ಲೊಂದು ಮದುವೆಯಲ್ಲಿ ಸಂಭ್ರಮದಿಂದ ವಧು ವರನ ಜೊತೆ ಸ್ಟೇಜ್‌ನಲ್ಲಿ ಸ್ಟೆಪ್ ಹಾಕುತ್ತಿದ್ದ ವ್ಯಕ್ತಿ, ಹಠಾತ್ತನೆ ಕುಸಿದು ಬಿದ್ದು, ಪ್ರಾಣ ಕಳೆದುಕೊಂಡಿದ್ದಾರೆ. ಇಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ, ದಿಲೀಪ್ ರೌಜಗರ್ ಮೃತ ವ್ಯಕ್ತಿಯಾಗಿದ್ದು, ಛತ್ತೀಸ್‌ಘಡದ ರಾಜಾನಂದ ಗಾಂವ್ ಜಿಲ್ಲೆಯ ಢೋಂಗರಘಡ ಎಂಬಲ್ಲಿ ಮದುವೆ ಕಾರ್ಯಕ್ರಮವಿತ್ತು. ಈ ವೇಳೆ ದಿಲೀಪ್ … Continue reading ಖುಷಿಯಿಂದ ಡಾನ್ಸ್ ಮಾಡುತ್ತಲೇ, ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ: ವೀಡಿಯೋ ವೈರಲ್