ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಯಾವತ್ತೂ ಮಾತನಾಡಿಲ್ಲ : ಬಿ.ಶ್ರೀರಾಮುಲು
ಹುಬ್ಬಳ್ಳಿ: ಗಾಲಿ ಜನಾರ್ದನ ರೆಡ್ಡಿ ಹಾಗೂ ನನ್ನ ಸ್ನೇಹ ಯಾವತ್ತಿಗೂ ಶಾಶ್ವತವಾಗಿರುತ್ತದೆ. ಬಿಜೆಪಿ ನನಗೆ ರಾಜಕೀಯ ಸ್ಥಾನಮಾನ ಕೊಟ್ಟಿದೆ. ನಾನು ಸ್ನೇಹವನ್ನೂ ಬಿಡಲ್ಲ, ರಾಜಕಾರಣವನ್ನು ಬಿಡಲ್ಲ. ಬಿಜೆಪಿಯಲ್ಲಿ ನಮಗೆ ಗೌರವ, ಸ್ಥಾನಮಾನ ಸಿಕ್ಕಿದೆ ಎಂದು ಸಚಿವ ಬಿ.ಶ್ರೀರಾಮುಲು ಹುಬ್ಬಳ್ಳಿಯಲ್ಲಿ ಹೇಳಿದರು. ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಸ್ಥಾಪನೆ ವಿಚಾರವಾಗಿ ಮಾತನಾಡಿದ ಅವರು, ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಯಾವತ್ತೂ ಮಾತನಾಡಿಲ್ಲ. ಕೇವಲ ಸಾರ್ವಜನಿಕ ಜೀವನದಲ್ಲಿ ಬೆರೆಯಬೇಕು ಎಂದುಕೊಂಡಿದ್ದಾರೆ. ಜನಾರ್ಧನ ರಡ್ಡಿ ಅವರನ್ನು ಪಕ್ಷದಲ್ಲಿ … Continue reading ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಯಾವತ್ತೂ ಮಾತನಾಡಿಲ್ಲ : ಬಿ.ಶ್ರೀರಾಮುಲು
Copy and paste this URL into your WordPress site to embed
Copy and paste this code into your site to embed